Browsing: ವಿಶೇಷ

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ 31…

ಮಡಿಕೇರಿ : ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

ಮಡಿಕೇರಿ : ಅನುಸೂಚಿತ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮ ರೀತಿಯ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ…

ಮಡಿಕೇರಿ  : ಗ್ರಾ.ಪಂ ನೌಕರರಿಗೆ ಕನಿಷ್ಠ ವೇತನ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.…

ಅರ್ಜಿ ಆಹ್ವಾನ* ಮಡಿಕೇರಿ ಜೂ.23(ಕರ್ನಾಟಕ ವಾರ್ತೆ):-ಕೇಂದ್ರ ಸರ್ಕಾರದಿಂದ ‘ಮಿಷನ್ ಶಕ್ತಿ’ ಯೋಜನೆಯಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಡಗು ಜಿಲ್ಲೆ ಇವರ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ…

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಆದ್ರಾ ಮಳೆ ಉತ್ತಮವಾಗಿ ಸುರಿಯುತ್ತಿದೆ. ವಿವಿಧೆಡೆ ಗಾಳಿ ಸಹಿತ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಹಾಗೂ…

ಮಡಿಕೇರಿ : ಕೇಂದ್ರ ಸರ್ಕಾರದಿಂದ ‘ಮಿಷನ್ ಶಕ್ತಿ’ ಯೋಜನೆಯಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಡಗು ಜಿಲ್ಲೆ ಇವರ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ “ಜಿಲ್ಲಾ ಮಹಿಳಾ ಸಬಲೀಕರಣ…

ಮಡಿಕೇರಿ : ವಿರಾಜಪೇಟೆ 66/33 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್…

ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ (ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ…

ಮಡಿಕೇರಿ : ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ…