Browsing: ವಿಶೇಷ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ನಾಳೆ (ಜೂನ್ 16) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ…

*ಜಾತಿಯೇ ಇರಲಿ, ಧರ್ಮ‌ವೇ ಇರಲಿ ಅದೆಲ್ಲಾ ಮನೆಯೊಳಗೆ ಆಚರಣೆಯಾಗಲಿ. ಹೊರಗೆ ಬಂದ ಕೂಡಲೇ ನಾವೆಲ್ಲರೂ ಭಾರತೀಯರಾಗಬೇಕು: ಸಿ.ಎಂ ಸಿದ್ದರಾಮಯ್ಯ ಕರೆ *ಮಂಥರ ಗೌಡ ಮತ್ತು ಪೊನ್ನಣ್ಣ ಇಬ್ಬರಿಗೂ…

ವಿರಾಜಪೇಟೆಯ ಎಫ್ಎಂಸಿ ರಸ್ತೆಯಲ್ಲಿರುವ ಟೀಚರ್ಸ್ ಸ್ಟೋರ್ ಕಟ್ಟಡ ಸಭಾಂಗಣದಲ್ಲಿ, ಸಹಾರ ಫ್ರೆಂಡ್ಸ್ ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡ ಬೃಹತ್ ರಕ್ತದಾನ ಶಿಬಿರ ಹಾಗೂ ವಿಶ್ವ…

*ಹುದಕೇರಿಯಲ್ಲಿ 66/11 ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ಭೂಮಿ ಪೂಜೆ ಹುದಿಕೇರಿಯಲ್ಲಿ 66/11 ಕೆವಿ ವಿದ್ಯುತ್ಅ ಉಪಕೇಂದ್ರಕ್ಕೆ ಶಾಸಕ a e ಎಸ್ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು,…

#ವಿರಾಜಪೇಟೆ_ಮೂಲದ_ಬಾಲಕಿ_12ನೇ_ಮಹಡಿಯಿಂದ_ಬಿದ್ದು_ಸಾವು. ವಸತಿ ಸಂಕೀರ್ಣವೊಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಮಂಗಳೂರಿನ ಕುತ್ತಾರ್‌ನಲ್ಲಿ ನಡೆದಿದೆ. ವೀರಾಜಪೇಟೆ ಅಪ್ಪಯ್ಯಸ್ವಾಮಿ ರಸ್ತೆ ನಿವಾಸಿ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ…

ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ ಪರವಾನಗಿ ನವೀಕರಣ ಹಾಗೂ ಫಿಟ್‍ನೆಸ್ ಪ್ರಮಾಣಪತ್ರ ಪಡೆದು ಕಾರ್ಯನಿರ್ವಹಿಸಿ ಮಡಿಕೇರಿ :-ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ (ಜಲಕ್ರೀಡೆ)…

ಮಡಿಕೇರಿ  : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆ ಅನುμÁ್ಠನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್…

ಮಡಿಕೇರಿ : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಮತ್ತಿತರ ಕಲಾಪ್ರಕಾರಗಳಲ್ಲಿ 2024ನೇ…