Browsing: Uncategorized

ಗುರುವಾರ ಸುರಿದ ಗಾಳಿ ಮಳೆಗೆ ಅತ್ತೂರ್ ನಲ್ಲೂರು ಗ್ರಾಮದ ಕೆಂಪಮ್ಮಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದ್ದು ಸ್ಥಳಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಭಾರೀ ಗಾಳಿ ಮಳೆಯಿಂದ ವಿರಾಜಪೇಟೆ ಹೋಬಳಿ, ಮೈತಾಡಿ ಗ್ರಾಮದ ಶ್ರೀಮತಿ ಗೌರಮ್ಮ ಎಂಬುವವರ ವಾಸದ ಮನೆಯ ಗೋಡೆ ಕುಸಿದಿರುವುದು.

ಉಪ ವಿಭಾಗಾಧಿಕಾರಿಗಳು ಭಾಗಮಂಡಲ ಹೋಬಳಿಯ ಪ್ರವಾಹ ಬರುವ ಬೆಂಗೂರು ಗ್ರಾಮದ ದೋಣಿ ಕಾಡು ಪ್ರದೇಶವನ್ನು ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ಪರಿಶೀಲಿಸಿದರು ಹಾಗೂ ಪದಕಲ್ಲು ಗ್ರಾಮದ ಹಾನಿಗೊಳಗಾಗಿರುವ…

*ಕಾಡಾನೆ ದಾಳಿಗೆ ಬಲಿಯಾಗಿದ್ದ ಅಣ್ಣಯ್ಯ ಕುಟುಂಬಸ್ಥರಿಗೆ ಐದು ಲಕ್ಷ ರೂ ಪರಿಹಾರ ಚೆಕ್‌ ಹಸ್ತಾಂತರ* ಇದೇ ತಿಂಗಳು 21ರಂದು ದೇವರಪುರ ಸಮೀಪದ ಆನೆತುಳಿತಗೊಳಕ್ಕಾಗಿ ಸಾವನ್ನಪ್ಪಿದ ಕೂಲಿ…

*ರೆಡ್ ಅಲರ್ಟ್ ಘೋಷಣೆ* ಹವಾಮಾನ ಇಲಾಖೆಯಿಂದ ಮೇ 30 ರ ಬೆಳಿಗ್ಗೆ 8:30 ರವರೆಗೂ ರೆಡ್ ಅಲರ್ಟ್ ಗೋಷಿಸಲಾಗಿದೆ.

ಪೊನ್ನಂಪೇಟೆ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ…

5 ಲಕ್ಷ ಪರಿಹಾರ ವಿತರಣೆ ಮರ ಬಿದ್ದು ಸಾವನ್ನಪ್ಪಿದ ಬಾಡಗ ಬಾಣಂಗಾಲ ಗ್ರಾಮದ ಶ್ರೀ ಪಿ ಸಿ ಬೆಳ್ಳಿಯಪ್ಪ ರವರಿಗೆ ಮಾನ್ಯ ಜಿಲ್ಲಾಧಿಕಾರಿಗಳು ರೂ. 05 ಲಕ್ಷ…

ಭಾಗಮಂಡಲ ಹೋಬಳಿ ಪದಕಲ್ಲು ಗ್ರಾಮದ ಭಾಸ್ಕರ ರವರ ಮನೆಯ ಹಿಂಭಾಗದ ಗೋಡೆ ಮಳೆಯಿಂದ ಕುಸಿದು ತೀವ್ರ ಹಾನಿಯಾಗಿದ್ದು, ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಸ್ಥಳ…